ವರದಿ : ಮಿಯಾಲಾಲ ಕಿಲ್ಲೇದಾರ
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಚಿಕ್ಕೋಡಿ ಮಹಾನಗರ
ಉಡುಪಿಯ ನೇತ್ರಜೋತಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡಿದ 3 ವಿದ್ಯಾರ್ಥಿನಿಯರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಚಿಕ್ಕೋಡಿ ಉಪವಿಭಾಗಾಧಿಕಾರಿಗಳ ಮುಖಾಂತರ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬೆಳಗಾವಿ ವಿಭಾಗ ಸಹ ಸಂಚಾಲಕರಾದ ಪ್ರಸಾದ ಹನಿಮನಾಳ, ಬಿಂದಿಯ ಪಾಟೀಲ, ಚಂದ್ರಶೇಖರ ಗುಡಸಿ, ಪ್ರತಿಷ್ಠಾ ಶೆಟ್ಟಿ ಉಪಸ್ಥಿತರಿದ್ದರು.
+ There are no comments
Add yours