ಬಳ್ಳಾರಿ :–
ವಕ್ಸ್ ತಿದ್ದುಪಡಿ ಕಾಯ್ದೆ ಯನ್ನು ವಿರೋಧಿಸಿ ಬಳ್ಳಾರಿಯ ಮುಸ್ಲಿಂ ಸಮುದಾಯದವರು ಬೃಹತ್ ಪ್ರತಿಭಟನೆ ನಡೆಸಿದರು.
ಈ ಪ್ರತಿಭಟನೆಯಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಮುಸ್ಲಿಂ ಯುವಕರು ಹಿರಿಯರು ಭಾಗವಹಿಸಿದ್ದರು. ಬಳ್ಳಾರಿಯ ಎಲ್ಲಾ ಮಸೀದಿಗಳ ಮುತವಲ್ಲಿಗಳು, ಕಾಂಗ್ರೆಸ್ ಎಲ್ಲಾ ಮುಖಂಡರು,

ಕಾರ್ಯಕರ್ತರು ಮತ್ತು ಇತರ ಹಲವಾರು ಮುಸ್ಲಿಂ ಸಂಘಟನೆಗಳು ವಕ್ಸ್ ತಿದ್ದುಪಡಿ ಕಾಯ್ದೆ ವಿರೋಧಿಸಿ ನಗರದ ಮೋತಿ ‘ವೃತ್ತದ ಬಳಿ ಬೃಹತ್ ಪ್ರತಿಭಟನೆ.
ಮುಸ್ಲಿಂ ಸಮುದಾಯದ ಜನರು ವಕ್ಸ್ ಕಾಯ್ದೆಗೆ ತಿದ್ದುಪಡಿ ತಂದಿರುವ ಸರ್ಕಾರದ ಕ್ರಮವನ್ನು ಖಂಡಿಸಿ. ಭಿತ್ತಿ ಫಲಕಗಳನ್ನು ಪ್ರದರ್ಶಿಸಿದರು ನಗರದ ಮೋತಿ ಸರ್ಕಲ್ ಬಳಿ ನಡೆದ ಪ್ರತಿಭಟನೆ.