ಬಿಬಿಎಂಪಿಯನ್ನು 7 ನಗರ ಪಾಲಿಕೆಗಳಾಗಿ ವಿಭಜಿಸಲು ಸರ್ಕಾರಕ್ಕೆ ಅನುಮತಿ

ಬೆಂಗಳೂರು :–

ವಿಧಾನಮಂಡಲದ ಉಭಯ ಸದನಗಳಲ್ಲಿ ಅನುಮೋದನೆ ಪಡೆದಿದ್ದ ಗ್ರೇಟ‌ರ್ ಬೆಂಗಳೂರು ಆಡಳಿತ ವಿಧೇಯಕ -2024ಕ್ಕೆ ಗುರುವಾರ

ರಾಜ್ಯಪಾಲ ಥಾವರ್ ಚಂದ್ ಗೆಹೋಟ್ , ಅಂಕಿತ ಹಾಕಿದ್ದಾರೆ. ಈ ಮಸೂದೆಯು ಬಿಬಿಎಂಪಿಯನ್ನು 7 ನಗರ ಪಾಲಿಕೆಗಳಾಗಿ ವಿಭಜಿಸಲು ಸರ್ಕಾರಕ್ಕೆ ಅನುಮತಿ ನೀಡಲಿದೆ.

ವಿಪಕ್ಷಗಳು ಮಸೂದೆಗೆ ವಿರೋಧ ವ್ಯಕ್ತಪಡಿಸಿದ ಕಾರಣ, ಇದನ್ನು ಜಂಟಿ ಆಯ್ಕೆ ಸಮಿತಿಗೆ ಕಳುಹಿಸಲಾಗಿತ್ತು.

ಈ ಮಸೂದೆಯ ಅನ್ವಯ ಬಿಬಿಎಂಪಿ ಪುನಾರಚನೆಗಾಗಿ ಸರ್ಕಾರ ತಜ್ಞರ ಸಮಿತಿ ರಚಿಸಲಿದೆ.

Share this post:

Leave a Reply

Your email address will not be published. Required fields are marked *