ಬೆಂಗಳೂರು :–
ಖಾಸಗಿ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ ದಕ್ಷಣ ಕನ್ನಡದ ಕಾಂಗ್ರೆಸ್ ಮುಖಂಡ ಉದಯ್ ಆಚಾರ್ಯ ಕೊಟ್ಟಾರ,
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿಂದೆ ಬಿಜೆಪಿಯ ಕೈವಾಡ ಇದೆ ಎಂದು ಆರೋಪಿಸಿದ್ದಾರೆ.
ಭಯೋತ್ಪಾದಕ ದಾಳಿ, ಸೈನಿಕರ ಹತ್ಯೆ ಹೀಗೆ ಬಿಜೆಪಿಯ ಕೃತ್ಯಗಳು ಮುಂದುವರೆಯುತ್ತವೆ. ಇದರಿಂದ ಬಿಜೆಪಿಗೆ ಚುನಾವಣೆಯಲ್ಲಿ ಲಾಭ ಆಗುತ್ತದೆ,
ಇದನ್ನು ನಾನು ನೇರವಾಗಿ ಹೇಳುತ್ತಿದ್ದೇನೆ. ಚುನಾವಣೆ ಬಂದಾಗೆಲ್ಲ ಬಿಜೆಪಿ ಇಂತಹ ಕೃತ್ಯ ನಡೆಸುತ್ತದೆ ಎಂದು ಅವರು ಹೇಳಿದರು.