ಇತ್ತೀಚಿನ ಸಂಶೋಧನೆಯ ಪ್ರಕಾರ, ಉತ್ಕರ್ಷಣ ನಿರೋಧಕಗಳಿಂದ “ಸಮೃದ್ಧವಾಗಿರುವ ಕಲ್ಲಂಗಡಿ ಪುರುಷರ ಲೈಂಗಿಕ ಜೀವನವನ್ನು ಹೆಚ್ಚಿಸುತ್ತದೆ ಹಾಗೂ
ಅವರ ಫಲವತ್ತತೆಯನ್ನು ಸುಧಾರಿಸುತ್ತದೆ”. ಕರೆಂಟ್ ರಿಸರ್ಚ್ ಇನ್ ಫುಡ್ ಸೈನ್ಸ್ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ,
ಕಲ್ಲಂಗಡಿಯಲ್ಲಿರುವ ಜೀವಸತ್ವಗಳು ಮತ್ತು ಅಮೈನೋ ಆಮ್ಲಗಳು ಗೊನಡ್ನಗೆ ರಕ್ತದ ಹರಿವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಎಂದು ಅಧ್ಯಯನದ ಪ್ರಕಾರ.





