ವಯಸ್ಸಾದವರಿಗಿಂತ ಯುವಕರು ತೀವ್ರ ಶಾಖದಿಂದ ಸಾಯುವ ಸಾಧ್ಯತೆ ಹೆಚ್ಚು ಎಂದು ಕೊಲಂಬಿಯಾ ವಿಶ್ವವಿದ್ಯಾಲಯದ ಅಧ್ಯಯನ ಹೇಳಿದೆ.
ಅಧ್ಯಯನದ ಪ್ರಕಾರ, 1998-2019ರ ಅವಧಿಯಲ್ಲಿ ಮೆಕ್ಸಿಕೋದಲ್ಲಿ ಶಾಖ-ಸಂಬಂಧಿತ ಸಾವುಗಳಲ್ಲಿ ಶೇ.75ರಷ್ಟು 35 ವರ್ಷಕ್ಕಿಂತ ಕಡಿಮೆಯರಾಗಿದ್ದಾರೆ.
ಅದೇ ಸಮಯದಲ್ಲಿ, ಶೀತದಿಂದಾಗಿ ಸಂಭವಿಸುವ ಸಾವುಗಳಲ್ಲಿ ಶೇ.96ರಷ್ಟು 50 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದಾರೆ.