“ಬೆಳಗಾವಿಯ ಗರ್ಭಿಣಿ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದೆ”

ಬೆಳಗಾವಿ :–

ಕೊರೊನಾ ಮಹಾಮಾರಿ ಮತ್ತೆ ತನ್ನ ಆರ್ಭಟ ಮುಂದುವರಿಸಿದ್ದು.

ಸಧ್ಯ ಬೆಳಗಾವಿಯ ಗರ್ಭಿಣಿ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದೆ. ಸಧ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳಿಗೆ ಕೊರೊನಾ ಸೋಂಕು ತಗುಲಿದ್ದು ದೃಢವಾಗಿದೆ

ಸಧ್ಯ ಈ ಕುರಿತು ಜಿಲ್ಲಾ ವೈದ್ಯಾಧಿಕಾರಿ ಮಾಹಿತಿ ನೀಡಿದ್ದು, ಬೆಳಗಾವಿ ಜಿಲ್ಲೆಗೆ ಮಹಾಮಾರಿ ಕೊರೊನಾ ಅಂಟಿದ್ದು ಸ್ಪಷ್ಟವಾಗಿದೆ.

ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ಐ.ಪಿ ಗಡಾದ್ ತುರ್ತು ಪತ್ರಿಕಾಗೋಷ್ಠಿ ಕರೆದಿದ್ದು ಮಾಹಿತಿ ನೀಡಲಿದ್ದಾರೆ.

Share this post:

Leave a Reply

Your email address will not be published. Required fields are marked *