ಚಿಕ್ಕೋಡಿ :–
” ಅಥಣಿ ಶಾಸಕ ಲಕ್ಷ್ಮಣ ಸವದಿ ಕಾರು ಅಪಘಾತವಾಗಿದ್ದು” ಯಾವುದೆ ಪ್ರಾಣ ಹಾನಿಯಾಗಿಲ್ಲ.
ಅಥಣಿಯಿಂದ ಗೋಕಾಕ್ ಕಡೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಶಾಸಕ ಲಕ್ಷ್ಮಣ ಸವದಿ ಕಾರು ತಾಲೂಕಿನ ದರೂರ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.
ಇಸಾಯಂಕಾಲ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು ಶಾಸಕ ಲಕ್ಷ್ಮಣ್ ಸವದಿ ಕುಳಿತಿದ್ದ ಕಾರ್ ಗೆ ಗೂಡ್ಸ ವಾಹನ ಡಿಕ್ಕಿಯಾಗಿದೆ.
ಈ ಅಘಾತದಲ್ಲಿ ಗೂಡ್ಸ್ ವಾಹನ ಚಾಲಕನ ನಿರ್ಲಕ್ಷ ವೆಂದು ಮೇಲ್ನೋಟಕ್ಕೆ ಕಂಡುಬದಿದೆ.
ಅಪಘಾತದ ಬಳಿಕ ಶಾಸಕ ಲಕ್ಷ್ಮಣ ಸವದಿ ಕೆಳಗಿಳಿದು ಗೂಡ್ಸ ವಾಹನ ಚಾಲಕನ ಅರೋಗ್ಯ ವಿಚಾರಿಸಿದ್ದಾರೆ.
ಅಪಘಾತದಲ್ಲಿ ಎರಡು ವಾಹನ ಸವಾರರಿಗೆ ಯಾವುದೆ ಗಾಯಗಳಾಗಿರುವುದಿಲ್ಲ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.





