ಬೆಂಗಳೂರು :–
ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ
ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿ “ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ” ಇದ್ದರು ಎಂದು ವರದಿ.
ವಿಮಾನದ ಪ್ರಯಾಣಿಕರ ಪಟ್ಟಿಯಲ್ಲಿ ರೂಪಾನಿ ಅವರ ಹೆಸರು ಕಾಣಿಸಿಕೊಂಡಿದೆ ಎಂದು ವರದಿಗಳು ತಿಳಿಸಿವೆ. ವಿಮಾನವು 232 ಪ್ರಯಾಣಿಕರು ಮತ್ತು 10 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು ಎಂದು ಡಿಜಿಸಿಎ ತಿಳಿಸಿದರು.