ಬೆಂಗಳೂರು :–
ಜನತಾದಳ ಎಷ್ಟೇ ಭಾಗ ಆದ್ರೂ ಈ ಪಕ್ಷ ಉಳಿದಿದೆ, “ನಾನು ಹೋದ್ಮೇಲೂ ಪಕ್ಷ ಉಳಿಯುತ್ತದೆ” ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಿಸ್ ಕಾಲ್ ಮೂಲಕ ಪಕ್ಷದ ಸದಸ್ಯತ್ವ ನೋಂದಣಿಗೆ ಚಾಲನೆ ನೀಡಿ ಮಾತನಾಡಿದ
ಅವರು, ಸೋಲು, ಗೆಲುವಿಗೆ ಬುನಾದಿ ಆಗುತ್ತದೆ ಎಂಬುದನ್ನು ಮರೆಯಬಾರದು ಎಂದಿದ್ದಾರೆ.
ಜೆಡಿಎಸ್ ಪಕ್ಷವನ್ನು ಮುಗಿಸುತ್ತೇವೆ ಎನ್ನುವ ಮಹಾನುಭಾವರು ಎಂದಿಗೂ ಹುಟ್ಟಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.