“ಸಿ. ಬಿ. ಕೋರೆ ಪಾಲಿಟೆಕ್ನಿಕ ಪ್ರಾಚಾರ್ಯರಾದ ಡಾ. ದರ್ಶನಕುಮಾರ ಬಿಳ್ಳೂರ ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ ಪದವಿ ನೀಡಿ ಗೌರವಿಸಲಾಯಿತು”

ಕೆ.ಎಲ್.ಇ. ಸಂಸ್ಥೆಯ ಸ್ಥಳೀಯ ಸಿ. ಬಿ. ಕೋರೆ ಪಾಲಿಟೆಕ್ನಿಕ ಪ್ರಾಚಾರ್ಯರಾದ ಡಾ. ದರ್ಶನಕುಮಾರ ಬಿಳ್ಳೂರ ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ ಪದವಿ ನೀಡಿ ಗೌರವಿಸಲಾಯಿತು.

ಡಾ. ದರ್ಶನಕುಮಾರ ಬಿಳ್ಳೂರ ಇವರು ಹುಬ್ಬಳ್ಳಿಯ ಕೆ.ಎಲ್.ಇ. ತಾಂತ್ರಿಕ ಮಹಾವಿದ್ಯಾಲಯದ ಪ್ರಾಚಾರ್ಯ ಹಾಗೂ ಎಲೆಕ್ಟ್ರಾನಿಕ್ಸ್ ವಿಭಾಗದ ಪ್ರಾಧ್ಯಾಪಕ ಡಾ. ಮನು ಟಿ.ಎಂ. ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ವಿಡಿಯೋ ಸಮರೈಜೇಶನ್ – ಎ ಡೀಪ್ ಲರ್ನಿಂಗ್ ಪ್ರೇಮವರ್ಕ್” ಎಂಬ ಪ್ರಬಂಧಕ್ಕೆ ಪಿ.ಎಚ್.ಡಿ ಪದವಿ ನೀಡಿ ಗೌರವಿಸಲಾಗಿದೆ.

ಪಿ.ಎಚ್.ಡಿ ಪದವಿ ಪಡೆದ ಡಾ|| ದರ್ಶನಕುಮಾರ ಬಿಳ್ಳೂರ ಅವರನ್ನು ಕೆ.ಎಲ್.ಇ. ಸಿ.ಬಿ. ಕೋರೆ ಪಾಲಿಟೆಕ್ನಿಕ್ ಕಾಲೇಜಿನ ಎಲ್ಲ ವಿಭಾಗದ ಮುಖ್ಯಸ್ಥರು ಹಾಗೂ ಉಪನ್ಯಾಸಕರು ಸನ್ಮಾನಿಸಿದರು.

ವಿ.ಟಿ.ಯುನಿಂದ ಪಿ.ಎಚ್.ಡಿ. ಪದವಿ ಪಡೆದ ಸಿ. ಬಿ. ಕೋರೆ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯರಾದ ಡಾ. ದರ್ಶನ್‌ಕುಮಾರ ಬಿಳ್ಳೂರ ಅವರನ್ನು ಕಾಲೇಜಿನ ಎಲ್ಲ ವಿಭಾಗದ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಸನ್ಮಾನಿಸಿದರು.

Share this post:

Leave a Reply

Your email address will not be published. Required fields are marked *

Category
Lorem ipsum dolor sit amet, consectetur adipiscing elit eiusmod tempor ncididunt ut labore et dolore magna

You cannot copy content of this page