ಯು ಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಮತ್ತು ಇಸ್ರೇಲ್ ನಡುವೆ ಸಂಪೂರ್ಣ ಮತ್ತು ಸಮಗ್ರ ಕದನ ವಿರಾಮವನ್ನು ಘೋಷಿಸಿದ್ದಾರೆ. ಎಲ್ಲರಿಗೂ ಅಭಿನಂದನೆಗಳು. ಇದು ಹಲವು ವರ್ಷಗಳ ಕಾಲ ನಡೆಯಬಹುದಾದ ಯುದ್ಧವಾಗಿದ್ದು, ಇಡೀ ಮಧ್ಯಪ್ರಾಚ್ಯವನ್ನು ನಾಶಮಾಡಬಹುದಿತ್ತು,
ಆದರೆ ಅದು ಆಗಲಿಲ್ಲ, ಎಂದಿಗೂ ಆಗುವುದಿಲ್ಲ ದೇವರು ಇಸ್ರೇಲ್ ಅನ್ನು ಆಶೀರ್ವದಿಸಲಿ, ದೇವರು ಇರಾನ್ ಅನ್ನು ಆಶೀರ್ವದಿಸಲಿ, ದೇವರು ಮಧ್ಯಪ್ರಾಚ್ಯವನ್ನು ಆಶೀರ್ವದಿಸಲಿ, ದೇವರು ಯು ಎಸ್ ಎ ಯನ್ನು ಆಶೀರ್ವದಿಸಲಿ ಎಂದು ಅವರು ಬರೆದಿದ್ದಾರೆ.