“ಸನ್ಮಾನ ಶ್ರೀ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಾಂಜರಿ ಬ್ರಿಜ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು”

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ಚಿಕ್ಕೋಡಿ :–

ಸನ್ಮಾನ ಶ್ರೀ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಚಿಕ್ಕೋಡಿ ತಾಲೂಕಿನ ಮಾಂಜರಿ ಬ್ರಿಜ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಹಾಗೂ ಪ್ರವಾಹ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆಯುವ ಜೊತೆಗೆ ಸಂತ್ರಸ್ತರಿಂದ ಸಮಸ್ಯೆ, ಅಹವಾಲು ಆಲಿಸಿದರು

ಈ ಸಂದರ್ಭದಲ್ಲಿ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ ಹಾಗೂ ಮಹಿಳಾ ಮತ್ತು ಮಾನ್ಯ ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್ ಮಾನ್ಯ ಲೋಕ ಸಭಾ ಸದಸ್ಯರಾದ ಕುಮಾರಿ ಪ್ರಿಯಾಂಕಾ ಜಾರಕಿಹೊಳಿ ಮಾನ್ಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾಗಿ ಕಾರ್ಯ ಮೊಹಮ್ಮದ್‌ ರೋಶನ್‌ ಮಾನ್ಯ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಮಾನ್ಯ ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಭೀಮಾಶಂಕರ ಗುಳೆದ, ಮಾನ್ಯ ಉಪ ವಿಭಾಗಾಧಿಕಾರಿ ಸುಭಾಷ ಸಂಪಗಾಂವಿ, ಮಾನ್ಯ ಸಹಾಯಕ ಉಪ ಅಧಿಕ್ಷಕ ,ಜಿ.ಟಿ ಗೌಡರ ಮಾನ್ಯ ತಹಶೀಲ್ದಾರ ಚಿದಂಬರ ಕುಲಕರ್ಣಿ ಮಾನ್ಯ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ, ಎಸ್.ಎಸ್.ಕಾದ್ರೋಳ್ಳಿ ಹಾಗೂ ಪಿಡಿಒ.ಆಡಳಿತ ಅಧಿಕಾರಿ ಎಲ್ಲ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


Share with Your friends

You May Also Like

More From Author

+ There are no comments

Add yours