ಗೃಹಲಕ್ಷ್ಮಿ ಯೋಜನೆಯ ಮೇ ತಿಂಗಳ ಹಣವನ್ನು ಇನ್ನೊಂದು ವಾರದಲ್ಲಿ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುವುದು ಎಂದು ಬೀದರ್‌ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಹೇಳಿದರು.
ಗೃಹಲಕ್ಷ್ಮಿ ಯೋಜನೆಗೆ ಹಣಕಾಸಿನ ಸಮಸ್ಯೆ ಇಲ್ಲ. ಒಂದು ವಾರದಲ್ಲಿ ಮೇ ತಿಂಗಳ ಹಣ ಹಾಗೂ ಜುಲೈ 15ರೊಳಗೆ ಜೂನ್ ತಿಂಗಳ ಹಣವನ್ನು ಜಮೆ ಮಾಡಲಾಗುವುದು ಎಂದು ಲಕ್ಷ್ಮಿ ಹೆಬ್ಬಾಳ್ಳರ್ ಮಾಹಿತಿ ನೀಡಿದರು.
ಮೇ ಮತ್ತು ಜೂನ್ ತಿಂಗಳ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಸಚಿವೆ ಹೇಳಿದರು.





