ಮೈಸೂರು :–
ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೋಡಿಮಠದ ಡಾ. ಶಿವಯೋಗಿ ಶಿವಾನಂದ ಸ್ವಾಮೀಜಿ, ಭಾರತದಲ್ಲಿ ದೊಡ್ಡ ಆಘಾತ ಆಗುವ ಲಕ್ಷಣ ಇದೆ.
“ವಿಶ್ವವೇ ತಿರುಗಿ ನೋಡುವಂತಹ ಆಘಾತ ಆಗಲಿದೆ” ಎಂದಿದ್ದಾರೆ.
ಅರಸನ ಮನೆಗೆ ಕಾರ್ಮೋಡ ಕವಿದೀತು ಅದಕ್ಕೆ ಪರಿಹಾರ ಮಾಡಿಕೊಂಡರೆ ಸರಿಯಾದೀತು ಎಂದು ಅವರು ತಿಳಿಸಿದರು.
ಸಂಕ್ರಾತಿವರೆಗೆ ಏನೂ ತೊಂದರೆ ಇಲ್ಲ,
ಸಂಕ್ರಾಂತಿಯ ಫಲವನ್ನು ನೋಡಿ ಮುಂದಿನದನ್ನು ಹೇಳಬೇಕಾಗುತ್ತದೆ ಎಂದು ಅವರು ವರದಿಗಾರರಿಗೆ ಹೇಳಿದರು.





