ಮಂಗಳೂರು :–
ಪ್ರತಿಷ್ಠಿತ ಕಾರು ಸಂಸ್ಥೆಯಾದ ರೋಲ್ಸ್ ರಾಯ್ಸ್ ಕಂಪನಿಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡ ಮಂಗಳೂರಿನ ಕಿರಿಯ ವಯಸ್ಸಿನ ಮೊದಲ ಯುವತಿ ರಿತು ಪರ್ಣ ಅವರ ನಗರದ ಕೆಪಿಟಿ ಬಳಿ ಇರುವ ಮನೆಗೆ ಭೇಟಿ ನೀಡಿದ ಸ್ಪೀಕರ್ ಯು.ಟಿ. ಖಾದರ್

ಅವರು ಕುಟುಂಬದೊಂದಿಗೆ ಸಂತಸ ಹಂಚಿಕೊಂಡಿದ್ದಾರೆ. ತುಳುನಾಡಿನ ಹೆಗ್ಗಳಿಕೆಗೆ ಪಾತ್ರಳಾದ ರಿತು ಪರ್ಣ ಅವರಿಗೆ ಅಭಿನಂದನೆ ಹಾಗೂ ಶುಭಾಶಯಗಳನ್ನು ಕೋರಿದ ಸ್ಪೀಕರ್ ಖಾದರ್
ರಿತುವಿನ ಹೆತ್ತವರೊಂದಿಗೆ ಮಾತುಕತೆ ನಡೆಸಿ, ಹೆಣ್ಣು ಮಗುವಿನ ವ್ಯಾಸಂಗಕ್ಕೆ ಪ್ರೋತ್ಸಾಹ ನೀಡಿ ಉನ್ನತ ಹುದ್ದೆಯತ್ತ ಸಾಗುವಂತೆ ಮಾಡಿದಕ್ಕೆ ಸಂತಸ ವ್ಯಕ್ತಪಡಿಸಿದರು.
ರಿತು ಪರ್ಣ ರೋಲ್ಸ್ ರಾಯ್ ಕಂಪನಿಯಲ್ಲಿ 72.3 ಲಕ್ಷ ವಾರ್ಷಿಕ ಪ್ಯಾಕೇಜ್ ಸಂಬಳ ಪಡೆದ.