“ಲ್ಯಾಂಡ್ ಜಿಹಾದ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ದ ಪ್ರತಿಭಟನೆ”

Estimated read time 1 min read
Share with Your friends

ವಿಜಯಪುರ :–

ವಕ್ಫ್ ಮಂಡಳಿಯ ಹೆಸರಿನಲ್ಲಿ ಬಡ ರೈತರ ಭೂಮಿಯನ್ನು ಕಬಳಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಜಯಪುರ ನಗರದಲ್ಲಿ ಮಾಜಿ ಕೇಂದ್ರ ಸಚಿವರು ಹಾಗೂ ಶಾಸಕರಾದ ಶ್ರೀ ಬಸನಗೌಡ ಪಾಟೀಲ್ ಯತ್ನಾಳ್, ನೇತೃತ್ವದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಭೇಟಿ ನೀಡಿ,ಕನ್ನೇರಿ ಮಠದ ಜಗದ್ಗುರು ಪ.ಪೂಜ್ಯ.ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿಜಿ,ಕೂಡಲಸಂಗಮದ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಮೃತ್ಯುಂಜಯ ಸ್ವಾಮೀಜಿ,ಹಾಗೂ ವಿವಿಧ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಹಾಗೂ ಜಂಟಿ ಸಂಸದೀಯ ಸಮೀತಿ ಅಧ್ಯಕ್ಷರಾದ ಜಗದಂಬಿಕಾ ಪಾಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಧರಣಿಯಲ್ಲಿ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಮಾಜಿ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಯವರು ಭಾಗವಹಿಸಿ, ಮಾತನಾಡಿದರು.

ದೇವಸ್ಥಾನ,ಮಠಗಳು,ಸೇರಿದಂತೆ ರೈತರ ಜಮೀನನ್ನು ಕಬಳಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತವನ್ನು ಖಂಡಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಜಿ,ಸಂಸದರಾದ ಶ್ರೀ ರಮೇಶ ಜಿಗಜಿಣಗಿ ಜಿ,ಶ್ರೀ ತೇಜಸ್ವಿ ಸೂರ್ಯ,ಶಾಸಕರಾದ ಹಾಲಿ ಮಾಜಿ ಶಾಸಕರು,ವಿಧಾನ ಪರಿಷತ್ ಸದಸ್ಯರು,ಪಕ್ಷದ ಮುಖಂಡರು,ಗಣ್ಯರು,ರೈತರು ಉಪಸ್ಥಿತರಿದ್ದರು.


Share with Your friends

You May Also Like

More From Author

+ There are no comments

Add yours