ಬೆಂಗಳೂರು :–
ಮಾಹಿತಿ ತಂತ್ರಜ್ಞಾನ ಉನ್ನತೀಕರಣ ಹಿನ್ನೆಲೆ ಕರ್ನಾಟಕದ 5 ಎಸ್ಕಾಂಗಳ ವ್ಯಾಪ್ತಿಯಲ್ಲಿ ಆನ್‌ಲೈನ್ ಸೇವೆ ಸ್ಥಗಿತಗೊಳ್ಳಲಿದೆ.
ಜುಲೈ 25 ರ ರಾತ್ರಿ 8.30ರಿಂದ ಜುಲೈ 27ರ ರಾತ್ರಿ 10 ರವರೆಗೆ ಬೆಸ್ಕಾಂ, ಹೆಸ್ಕಾಂ, ಜೆಸ್ಕಾಂ, ಮೆಸ್ಕಾಂ, ಸೆಸ್ಕ್‌ಗಳ ವ್ಯಾಪ್ತಿಗಳ ಆನ್‌ಲೈನ್ ಸೇವೆಯಲ್ಲಿ ವ್ಯತ್ಯಯವಾಗಲಿದೆ.
ಆದರಿಂದ ಆನ್‌ಲೈನ್ ಮೂಲಕ ವಿದ್ಯುತ್ ಬಿಲ್ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ, ಹೊಸ ಸಂಪರ್ಕ ಸೇವೆ ಲಭ್ಯವಿರುವುದಿಲ್ಲ.
ಜುಲೈ.27 ರ ರಾತ್ರಿ 10 ಗಂಟೆ ಬಳಿಕ ಸೇವೆ ಲಭ್ಯವಿದೆ.