ಹೊಸ ದಹಲಿ :–
ಭಾರತದ ಉಪರಾಷ್ಟ್ರಪತಿ ಚುನಾವಣೆಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು,
ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿದೆ. ಅಧಿಸೂಚನೆಯ ಪ್ರಕಾರ, ನಾಮಪತ್ರ ಸಲ್ಲಿಸಲು ಆಗಸ್ಟ್ ೨೧ ಕೊನೆಯ ದಿನಾಂಕವಾಗಿದ್ದು, ದಾಖಲೆಗಳ ಪರಿಶೀಲನೆ ಆಗಸ್ಟ್ ೨೨ ರಂದು ನಡೆಯಲಿದೆ,
ನಾಮಪತ್ರ ಹಿಂಪಡೆಯಲು ಆಗಸ್ಟ್ 25 ಕೊನೆಯ ದಿನಾಂಕವಾಗಿದೆ. ಅಧಿಸೂಚನೆಯ ಪ್ರಕಾರ, ಸೆಪ್ಟೆಂಬರ್ ೯ ರಂದು ಚುನಾವಣೆ ನಡೆಯಲಿದೆ.





