“ಕಿರುಕುಳಕ್ಕೆ ಒಳಗಾದ ಮಹಿಳೆಯರಿಗೆ ಹೃದಯಾಘಾತ,ಪಾರ್ಶ್ವವಾಯು ಬರುವ ಅಪಾಯ ಹೆಚ್ಚಾಗಿರುತ್ತದೆ”

ಸರ್ಕ್ಯುಲೇಷನ್ ಎಂಬ ವೈದ್ಯಕೀಯ ಜರ್ನಲ್‌ನಲ್ಲಿ ಪ್ರಕಟವಾದ ಹೊಸ ಅಧ್ಯಯನವು,

ಕಿರುಕುಳಕ್ಕೆ ಒಳಗಾದ ಮಹಿಳೆಯರಿಗೆ ಹೃದಯಾಘಾತ/ಪಾರ್ಶ್ವವಾಯು ಬರುವ ಅಪಾಯ ಹೆಚ್ಚಾಗಿರುತ್ತದೆ ಎಂದು ಕಂಡುಹಿಡಿದಿದೆ. 2 ದಶಕಗಳ ದತ್ತಾಂಶದ ಆಧಾರದ ಮೇಲೆ,

ಕಿರುಕುಳಕ್ಕೆ ಒಳಗಾದವರಿಗೆ ಇತರರಿಗಿಂತ ಹೃದಯ ಕಾಯಿಲೆಗೆ ಒಳಗಾಗುವ ಸಾಧ್ಯತೆ ಶೇ.41ರಷ್ಟು ಹೆಚ್ಚು ಎಂದು ಕಂಡುಬಂದಿದೆ.

Share this post:

Leave a Reply

Your email address will not be published. Required fields are marked *

You cannot copy content of this page