“ಸೋಂಪು ನೀರನ್ನು ಬೆಳಿಗ್ಗೆ ಕುಡಿಯುವುದು ಜೀರ್ಣಕ್ರಿಯೆಗೆ, ಹಾರ್ಮೋನ್ ಸಮತೋಲನಕ್ಕೆ ಸಹಾಯ”

ಸೋಂಪು ನೆನೆಸಿಟ್ಟ ನೀರನ್ನು ಬೆಳಿಗ್ಗೆ ಕುಡಿಯುವುದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ,

ಏಕೆಂದರೆ ಸೋಂಪಿನಲ್ಲಿರುವ ಅನೆಥೋಲ್ ಜೀರ್ಣಾಂಗ ರಸ ಮತ್ತು ಕಿಣ್ವಗಳ ಸ್ರವಿಸುವಿಕೆಯನ್ನು ಉತ್ತೇಜಿಸುತ್ತದೆ.

ಈ ಬೀಜಗಳಲ್ಲಿ ಪ್ಲೇವನಾಯ್‌ಗಳು ಮತ್ತು ವಿಟಮಿನ್ ‘ಸಿ’ಯಂತಹ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದ್ದು,

ಇದು ದೇಹದಿಂದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಹಾಯ ಮಾಡುತ್ತದೆ. ಸೋಂಪಿನ ನೀರು ಹಾರ್ಮೋನ್ ಸಮತೋಲನಕ್ಕೆ ಸಹಾಯ ಮಾಡಿ ಚಯಾಪಚಯವನ್ನು ಹೆಚ್ಚಿಸುತ್ತದೆ.

Share this post:

Leave a Reply

Your email address will not be published. Required fields are marked *

You cannot copy content of this page