ಚಿಕ್ಕೋಡಿ :–
ಬೆಳಗಾವಿ ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಷನ್
ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ರಾಹುಲ್ ಶಿಂಧೆ ಅವರು ಚಿಕ್ಕೋಡಿ ತಾಲೂಕಿನ ಕೃಷ್ಣಾ ನದಿ ತೀರದ ಮಾಂಜರಿ ಅಂಕಲಿ, ಯಡೂರು ಗ್ರಾಮಗಳಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ವೀಕ್ಷಿಸಿದರು
ಈ ಸಂದರ್ಭದಲ್ಲಿ
ಉಪವಿಭಾಗಾಧಿಕಾರಿಗಳಾದ ಸುಭಾಷ್ ಸಂಪಗಾಂವಿ
ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ ಎನ್ ವಣ್ಣೂರ ತಹಸೀಲ್ದಾರಾದ ರಾಜಶೇಖರ ಬುರ್ಲಿ ಸಹಾಯಕ
ನಿರ್ದೇಶಕರಾದ ಶಿವಾನಂದ ಶಿರಗಾಂವಿ, ಉಪ ತಹಸೀಲ್ದಾರರು ಗ್ರಾ ಪಂ ಪಿಡಿಒಗಳು ಗ್ರಾಮ ಆಡಳಿತಾಧಿಕಾರಿ ಉಪಸ್ಥಿತರಿದ್ದರು.





