“ಮುಖ್ಯ ಮಂತ್ರಿ ಸಿದ್ದರಾಮಯ್ಯ ನವರಿಗೆ ಮತ್ತೊಂದು ಸಂಕಟ”
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಾಸನದಲ್ಲಿ ಮತದಾರರಿಗೆ ಹಣ ಹಂಚಿಕೆ ಮಾಡಲಾಗಿದೆ ಎಂಬ
ಆರೋಪಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
ರಾಜ್ಯಸಭಾ ಸದಸ್ಯ ಚಂದ್ರಶೇಖರ್ ವಿರುದ್ಧ ಆಡಿಯೋ ಕ್ಲಿಪ್, ದಾಖಲೆಗಳ ಸಮೇತ ದೂರು ನೀಡಲಾಗಿದ್ದು,
ಅಲ್ಲದೆ, ಹಾಸನ ಸಂಸದ ಶ್ರೇಯಸ್ ಪಟೇಲ್ ವಿರುದ್ಧವೂ ದೇವರಾಜೇಗೌಡರು ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.