ಬೀಲೆಫೆಲ್ಡ್ ವಿಶ್ವವಿದ್ಯಾಲಯ ಮತ್ತು ವಾರ್ವಿಕ್ ವಿಶ್ವವಿದ್ಯಾಲಯದ ಸಂಶೋಧಕರು ನಡೆಸಿದ ಅಧ್ಯಯನದ ಪ್ರಕಾರ,

ಕಾಫಿ ಅಥವಾ ಕೆಫೀನ್ ಹೊಂದಿರುವ ಪಾನೀಯಗಳನ್ನು ನಿಯಮಿತವಾಗಿ ಸೇವಿಸುವುದರಿಂದ ಜನರ ಮನಸ್ಥಿತಿ ಗಮನಾರ್ಹವಾಗಿ ಸುಧಾರಿಸುತ್ತದೆ.
ಸದರಿ ಅಧ್ಯಯನದಲ್ಲಿ ಭಾಗವಹಿಸುವವರು ಕಾಫಿ ಕುಡಿದ ನಂತರ ಬೆಳಿಗ್ಗೆ ಹೆಚ್ಚು ಸಂತೋಷ ಮತ್ತು ಶಕ್ತಿಯುತವಾಗಿರುತ್ತಾರೆ ಎಂದು ವರದಿಯಾಗಿದೆ.





