ಬೆಂಗಳೂರು :–
ರಾಜ್ಯದ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಹುದ್ದೆಯ ರೇಸ್‌ನಲ್ಲಿ ಇಲ್ಲದಿದ್ದರೂ, ಕಾಂಗ್ರೆಸ್ ಅಧಿಕಾರಕ್ಕೆ ಏರುವುದನ್ನು ಖಚಿತಪಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಶುಕ್ರವಾರ ಹೇಳಿದ್ದಾರೆ.

ವಿಪಕ್ಷಗಳು ದಲಿತ ವಿರೋಧಿ, ಒಬಿಸಿ ವಿರೋಧಿ ಮತ್ತು ಅಲ್ಪಸಂಖ್ಯಾತ ವಿರೋಧಿಗಳು.
ನಾನು ಸಿಎಂ ರೇಸ್‌ನಲ್ಲಿ ಇಲ್ಲದಿದ್ದರೂ ಕಾಂಗ್ರೆಸ್ ಮತಗಳು ವಿಪಕ್ಷಗಳಿಗೆ ಹೋಗುವುದಿಲ್ಲ.
ಮುಂದಿನ ಚುನಾವಣೆಯಲ್ಲಿ ಬಿಜೆಪಿ/ಜೆಡಿಎಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಅವರು ಹೇಳಿದರು.