“ದೇಶದಲ್ಲಿ ಸಾರ್ವಜನಿಕ ಗಣೇಶೋತ್ಸವ ಆರಂಭವಾದದ್ದು ಯಾವಾಗ,ಹೇಗೆ” ?

ಲೋಕಮಾನ್ಯ ಬಾಲಗಂಗಾಧರ ತಿಲಕರು ದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ಜಾತಿಯ ಎಲ್ಲೆಗಳನ್ನು ಮೀರಿ ಜನರನ್ನು ಒಗ್ಗೂಡಿಸಲು ಸಾರ್ವಜನಿಕ ಗಣೇಶ ಚತುರ್ಥಿ ಆಚರಣೆಯ ಸಂಪ್ರದಾಯವನ್ನು ಪ್ರಾರಂಭಿಸಿದರು.

ಇದರ ಅಂಗವಾಗಿ 1894ರಲ್ಲಿ ಪುಣೆಯಲ್ಲಿ ಪ್ರಪ್ರಥಮ ಬಾರಿಗೆ ಸಾರ್ವಜನಿಕ ಗಣೇಶ ಉತ್ಸವದ ಹೆಸರಿನಲ್ಲಿ ಮಂಟಪಗಳಲ್ಲಿ ಮಣ್ಣಿನ ಗಣಪತಿಗಳನ್ನು ಪ್ರತಿಷ್ಠಾಪಿಸಿ ನವರಾತ್ರಿಯಂದು,

ನಿಮಜ್ಜನ ,ಗಣೇಶ ವಿಸರ್ಜನೆ ಮಾಡಲಾಯಿತು.ತದನಂತರ ಈ ಶೈಲಿಯ ಆಚರಣೆ ಭಾರತದಾದ್ಯಂತ ಹರಡಿತು.

Share this post:

Leave a Reply

Your email address will not be published. Required fields are marked *

Category
Lorem ipsum dolor sit amet, consectetur adipiscing elit eiusmod tempor ncididunt ut labore et dolore magna

You cannot copy content of this page