ಚಿಕ್ಕೋಡಿ :–
ಈಹೊತ್ತು ತಾಲುಕಿನ ವಡ್ರಾಳ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ,

ಮಕ್ಕಳಿಗೆ ಪಂಚಾಯತಿ ಮಟ್ಟದ ಹಾಗೂ ವಲಯ ಮಟ್ಟದ ತಾಲೂಕ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದ
ಎಲ್ಲ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡುವ ಮುಖಾಂತರ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.
ಶಾಲೆಯ ಮುಖ್ಯ ದ್ಯಾಪಕರು, ಎಸ್ ಡಿ ಎಂ ಸಿ ಅಧ್ಯಕ್ಷರು, ಸರ್ವ ಶಿಕ್ಷಕರು ಹಾಗೂ ಶಾಲೆಯ ಎಲ್ಲಾ ಮಕ್ಕಳು ಸೇರಿಕೊಂಡು ಆಚರಿಸಿದರು.





