ರೈಲ್ವೆ ನೇಮಕಾತಿ ಮಂಡಳಿ (ಆರ್ ಆರ್ ಬಿ) 2025-26ನೇ ಸಾಲಿನ ಎನ್ ಟಿ ಪಿ ಸಿ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.
ಈ ಬಾರಿ ನೇಮಕಾತಿ ಅಭಿಯಾನದಡಿಯಲ್ಲಿ ಒಟ್ಟು ೮,೮೭೫ ಪದವೀಧರ ಮತ್ತು ಸ್ನಾತಕೋತ್ತರ ಪದವಿ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಸದರಿ ನೇಮಕಾತಿ ಪ್ರಕ್ರಿಯೆಯ ಮೂಲಕ, ವಾಣಿಜ್ಯ ಗುಮಾಸ್ತ, ಜೂನಿಯರ್ ಕ್ಲರ್ಕ್, ಸೀನಿಯರ್ ಕ್ಲರ್ಕ್, ಅಕೌಂಟ್ ಕ್ಲರ್ಕ್, ಸ್ಟೇಷನ್ ಮಾಸ್ಟರ್, ಗೂಡ್ ಟ್ರೈನ್ ಮ್ಯಾನೇಜರ್, ಟ್ರಾಫಿಕ್ ಅಸಿಸ್ಟೆಂಟ್ ಮತ್ತು ಇತರ ಹುದ್ದೆಗಳಿಗೆ ನೇಮಕಾತಿಗಳು ನಡೆಯಲಿವೆ.





