ಬೆಂಗಳೂರು :–
ಪ್ರಸ್ತುತ ಸ್ಥಗಿತಗೊಂಡಿರುವ ಹೊಸ ಬಿಪಿಎಲ್ ಕಾರ್ಡ್‌ಗಳಿಗೆ ಅರ್ಜಿ ಸ್ವೀಕಾರ ಮತ್ತು ಕಾರ್ಡ್ ವಿತರಣೆ ಪ್ರಕ್ರಿಯೆಯನ್ನು ಮುಂದಿನ ತಿಂಗಳು ಆರಂಭಿಸಲಾಗುತ್ತದೆ,
ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.
ರಾಜ್ಯದಲ್ಲಿ ೧೩ ಲಕ್ಷ ಅನರ್ಹ ಕಾರ್ಡ್‌ಗಳನ್ನು ಹುಡುಕಿ, ಪಟ್ಟಿ ಸಿದ್ಧಪಡಿಸಿದ್ದೇವೆ.
“ಇನ್ನೂ ಅನರ್ಹ ಬಿಪಿಎಲ್ ಕಾರ್ಡ್‌ದಾರರಿದ್ದರೆ ತಾವೇ ಮುಂದೆ ಬಂದು ತಮ್ಮ ಕಾರ್ಡ್‌ಗಳನ್ನು ಎಪಿಎಲ್ ಮಾಡಿಸಬೇಕು” ಎಂದು ಅವರು ತಿಳಿಸಿದರು.





