“ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಸಂಕ್ರಾಂತಿಯವರೆಗೆ ಯಾವುದೇ ತೊಂದರೆ ಇಲ್ಲ” : ಕೋಡಿಮಠದ ಶ್ರೀ

ಬೆಂಗಳೂರು :–

ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಸಂಕ್ರಾಂತಿಯವರೆಗೆ ಯಾವುದೇ ತೊಂದರೆ ಇಲ್ಲ, ಉಳಿದದ್ದನ್ನು ಸಂಕ್ರಾಂತಿಯ ನಂತರ ನೋಡಿ ಹೇಳಬೇಕು ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ ಭವಿಷ್ಯ ಹೇಳಿದರು.

ಧಾರವಾಡದಲ್ಲಿ ಮಾತನಾಡಿದ ಅವರು, ಬಯಲು ಸೀಮೆ ಮಲೆನಾಡು ಮಳೆ ಎಂದು ಈ ಹಿಂದೆ ತಾವು ಭವಿಷ್ಯ ನುಡಿದಿದ್ದು, ಅದರಂತೆ ಬಯಲುಸೀಮೆಯಲ್ಲಿ ಮಳೆಯಾಗಿದೆ. ಮಲೆನಾಡು ಬಯಲು ಸೀಮೆ ಆಗುತ್ತೆ ಎಂದು ಹೇಳಿದರು.

ಜಾತಿ ಸಮೀಕ್ಷೆಯ ಬಗ್ಗೆ ಜನರು ತಾವೇ ನಿರ್ಧರಿಸುತ್ತಾರೆ ಎಂದು ಅವರು ತಿಳಿಸಿದರು.

Share this post:

Leave a Reply

Your email address will not be published. Required fields are marked *

You cannot copy content of this page