“ಪ್ರವಾಹ ಪರಿಹಾರವನ್ನು ಕೇಂದ್ರದಿಂದ ಕೊಡಿಸುವುದಾಗಿ ತಿಳಿಸಿದ ಕೇಂದ್ರ ಸಚಿವ ಹೆಚ್. ಡಿ.ಕುಮಾರಸ್ವಾಮಿ” ಅವರ ಹೇಳಿಕೆಯನ್ನು ಸ್ವಾಗತಿಸಿದ” : ಸಿ ಎಂ ಸಿದ್ದರಾಮಯ್ಯ

ಬೆಂಗಳೂರು :–

“ಪ್ರವಾಹ ಪರಿಹಾರವನ್ನು ಕೇಂದ್ರದಿಂದ ಕೊಡಿಸುವುದಾಗಿ ತಿಳಿಸಿದ ಕೇಂದ್ರ ಸಚಿವ ಹೆಚ್. ಡಿ.ಕುಮಾರಸ್ವಾಮಿ” ಅವರ ಹೇಳಿಕೆಯನ್ನು ಸ್ವಾಗತಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ರಾಜ್ಯದ ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ ಉತ್ತರ ಕರ್ನಾಟಕದ ಸುಮಾರು 9 ಜಿಲ್ಲೆಗಳಲ್ಲಿ ಶೇ.95 ರಷ್ಟು ಪ್ರವಾಹ ಉಂಟಾಗಿದೆ ಎಂದರು,

ಪ್ರಸ್ತುತ ಕುಮಾರಸ್ವಾಮಿಯವರು ಪರಿಹಾರ ಕೊಡಿಸುವುದಾದರೆ ರಾಜ್ಯ ಸರ್ಕಾರ ಪ್ರಸ್ತಾವನೆಯನ್ನು ಸಲ್ಲಿಸಲಿದೆ ಎಂದು ಅವರು ಹೇಳಿದರು.

Share this post:

Leave a Reply

Your email address will not be published. Required fields are marked *

You cannot copy content of this page