ಬೆಂಗಳೂರು :–
ಕೆಲ ದಿನಗಳಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ನಷ್ಟದ ಪ್ರಮಾಣ, ಪರಿಹಾರ ಸಿಕ್ಕಿದೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆ ವರದಿ ಸಿದ್ಧಪಡಿಸಿ ಪ್ರಧಾನಿ ನರೇಂದ್ರ ಮೋದಿಗೆ ಸಲ್ಲಿಸುತ್ತೇನೆ ಎಂದು ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ನೆರೆ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಆದರೆ ಹಾಗೂ ಯಾವೆಲ್ಲಾ ಪರಿಹಾರ ಕೈಗೊಂಡಿದ್ದಾರೆ ಎಂಬುದನ್ನು ಬಹಿರಂಗಪಡಿಸಿಲ್ಲ.
48 ಗಂಟೆಗಳಲ್ಲಿ ಆ ಮಾಹಿತಿ ಬಹಿರಂಗಪಡಿಸಬೇಕು ಎಂದು ಹೇಳಿದರು.





