“2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಶೇ.೫ ರಷ್ಟು ಏರಿಕೆ ಮಾಡಿದ ರಾಜ್ಯ ಸರ್ಕಾರ”

ಬೆಂಗಳೂರು :–

೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಶೇ.5ರಷ್ಟು ಏರಿಕೆ ಮಾಡಿ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಆದೇಶ ಹೊರಡಿಸಿದೆ. ೨೦೨೫ -೨೬ ನೇ ಸಾಲಿನಲ್ಲಿ ನಡೆಯಲಿರುವ ಎಲ್ಲಾ ಪರೀಕ್ಷೆಗಳಿಗೆ

ಪ್ರಸ್ತುತ ಇರುವ ದರಕ್ಕೆ ಶೇ.೫ ರಷ್ಟು ಸೇರಿಸಿ ಶುಲ್ಕ ವಿಧಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಪ್ರಥಮ ಬಾರಿ ಹಾಜರಾಗುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ₹ ೬೭೬ರಿಂದ ₹ ೭೧೦ಕ್ಕೆ ಹೆಚ್ಚಳವಾಗಿದೆ.

Share this post:

Leave a Reply

Your email address will not be published. Required fields are marked *

You cannot copy content of this page