“ಸರ್ಕಾರಕ್ಕೆ ಶಾಕ್ ಕೊಟ್ಟ ಮಧ್ಯಪ್ರಿಯರು ರಾಜ್ಯದಲ್ಲಿ ಕಳೆದ ೬ ತಿಂಗಳಲ್ಲಿ ಮದ್ಯ ಮಾರಾಟ ಕುಸಿತ,ಶೇ.೧೯ ರಷ್ಟು ಇಳಿಕೆ”

ಬೆಂಗಳೂರು :–

ಕಳೆದ ಎರಡು ವರ್ಷಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಿಂದಿನ ೬ ತಿಂಗಳ ಅವಧಿಯಲ್ಲಿ ಮದ್ಯ ಮಾರಾಟ ಕುಸಿತವಾಗಿದೆ ಎಂದು ವರದಿಯಾಗಿದೆ. ೨೦೨೩ ಕ್ಕೆ ಹೋಲಿಸಿದರೆ ಈ ವರ್ಷದ ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ ೯.೯ ಲಕ್ಷ ಬಾಕ್ಸ್‌ನಷ್ಟು ಐಎಂಎಲ್ ಮಾರಾಟ ಇಳಿಕೆಯಾಗಿದೆ ಎಂದು ವರದಿ ಮಾಡಿದೆ.

೨೦೨೪ ರ ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗೆ ೨೪೨.೭೩ ಲಕ್ಷ ಬಾಕ್ಸ್ ಬಿಯರ್ ಮಾರಾಟವಾಗಿದ್ದರೆ, ೨೦೨೫ ರಲ್ಲಿ ಅದು ೧೯೫.೨೭ ಲಕ್ಷಕ್ಕೆ ಇಳಿದಿದ್ದು, ಶೇ.೨೯.೫೫ ರಷ್ಟು ಇಳಿಕೆ ಕಂಡಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

Share this post:

Leave a Reply

Your email address will not be published. Required fields are marked *

You cannot copy content of this page