ಬೆಂಗಳೂರು :–
ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನು ಬೆಂಗಳೂರಿನಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವೈದ್ಯರ ಚಿಕಿತ್ಸೆಗೆ ದೇವೇಗೌಡ ಅವರು ಸ್ಪಂದಿಸುತ್ತಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಕನ್ನಡ ಟಿವಿ ಮಾಧ್ಯಮದಲ್ಲಿ ವರದಿಯಾಗಿದೆ.
ರಾಜ್ಯಸಭಾ ಸದಸ್ಯರಾಗಿರುವ ೯೨ ವರ್ಷದ ದೇವೇಗೌಡ ಅವರು, ಅಧಿವೇಶನದಲ್ಲಿ ಭಾಗಿಯಾಗುತ್ತಿದ್ದಾರೆ.





