ಬೆಂಗಳೂರು :–
ವಿರೋಧ ಪಕ್ಷಗಳ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ “ಬಿಹಾರದ ಪ್ರತಿ ಕುಟುಂಬದ ಒಬ್ಬ ಸದಸ್ಯನಿಗೆ ಸರ್ಕಾರಿ ಕೆಲಸ ಸಿಗಲಿದೆ” ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಘೋಷಣೆ.
ಸರ್ಕಾರ ರಚನೆಯಾದ 20 ದಿನಗಳಲ್ಲಿ ಇದನ್ನು ಸಕ್ರಿಯಗೊಳಿಸಲು ಕಾನೂನು ತರಲಾಗುವುದು ಎಂದು ಅವರು ಹೇಳಿದ್ದಾರೆ.
ಗಮನಾರ್ಹವಾಗಿ, ನವೆಂಬರ್ ೬ ಮತ್ತು ೧೧ ರಂದು ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದ್ದು.





