ಸೈಕಲಾಜಿಕಲ್ ರಿಪೋರ್ಟ್‌ನಲ್ಲಿ ಪ್ರಕಟವಾದ ಸಂಶೋಧನೆಯ ಪ್ರಕಾರ, ವಾರಕ್ಕೆ 1-2 ಬಾರಿ ಲೈಂಗಿಕ ಕ್ರಿಯೆಯಲ್ಲಿ ತೊಡಗುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಿಸಲು ಸಹಾಯಮಾಡುತ್ತದೆ.

ಲೈಂಗಿಕ ಚಟುವಟಿಕೆಯು ಕೆಲವು ಜನರಲ್ಲಿ “ಮೈಗ್ರೇನ್, ಕ್ಲಸ್ಟರ್ ತಲೆನೋವಿಗೆ ಸಂಬಂಧಿಸಿದ ತಲೆ ನೋವನ್ನು ನಿವಾರಿಸುತ್ತದೆ. ರಕ್ತದೊತ್ತಡವನ್ನು ಕಡಿಮೆ” ಮಾಡುತ್ತದೆ.
ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ ಮತ್ತು ಮೆದುಳಿನ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ತಜ್ಞರು ಹೇಳಿದ್ದಾರೆ.





