“ಹೊಸ ಅಂತಾರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆ ತಾತ್ವಿಕ ಅನುಮೋದನೆ”

ಬೆಂಗಳೂರು :–

ಬೆಂಗಳೂರಿನಲ್ಲಿ ಹೊಸ ಅಂತಾರಾಷ್ಟ್ರೀಯ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆ ತಾತ್ವಿಕ ಅನುಮೋದನೆ ನೀಡಿದೆ.

ಸೂರ್ಯನಗರದಲ್ಲಿ ೭೫ ಎಕರೆಯಲ್ಲಿ ಸ್ಟೇಡಿಯಂ ನಿರ್ಮಾಣವಾಗಲಿದ್ದು, ೮೦ ಸಾವಿರ ಆಸನಗಳ ಸಾಮರ್ಥ್ಯ ಇರಲಿದೆ. ₹ ೨೩೫೦ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ,

ಸ್ಟೇಡಿಯಂನಲ್ಲಿ ೨೪ ವಿವಿಧ ಒಳಾಂಗಣ ಹಾಗೂ ಹೊರಾಂಗಣ ಕ್ರೀಡಾಂಗಣ ಹಾಗೂ ೩000 ಆಸನಗಳ ಸಮಾವೇಶ ಸಭಾಂಗಣ ಸೇರಿ ವಿಶ್ವ ದರ್ಜೆಯ ಸೌಲಭ್ಯ ಇರಲಿದೆ ಎಂದು ಸಚಿವ ಜಮೀ‌ರ್ ಅಹಮದ್‌ ಖಾನ್ ತಿಳಿಸಿದರು.

Share this post:

Leave a Reply

Your email address will not be published. Required fields are marked *

You cannot copy content of this page