ಬೆಂಗಳೂರು :–
ಸತೀಶ್ ಜಾರಕಿಹೊಳಿ ಉತ್ತರಾಧಿಕಾರಿ ಎಂಬ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ವಿಚಾರಕ್ಕೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನಾನು ಯತೀಂದ್ರನನ್ನು ಕೇಳಿದೆ.
ಸೈದ್ಧಾಂತಿಕವಾಗಿ ಮಾತ್ರ ಅಂತ ಹೇಳಿದ್ದೇನೆ. ಇಂಥವರೇ ಸಿಎಂ ಆಗಬೇಕು ಅಂತ ಹೇಳಿಲ್ಲ ಎಂದು ಯತೀಂದ್ರ ನನ್ನ ಬಳಿ ಹೇಳಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
ಅಲ್ಲಿ ಯಾರೋ ಕೇಳಿದಾಗ ವೇದಿಕೆಯಲ್ಲಿ ಹೇಳಿರಬಹುದು ಅಷ್ಟೇ ಎಂದು ಸಿಎಂ ಸಮಜಾಯಿಷಿ ನೀಡಿದರು.





