“ಸಮಾಜದಲ್ಲಿ ಒಡಕುಂಟು ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ (FIR) ಎಫ್ಐಆರ್” : ಸಿಎಂ ಸಿದ್ದರಾಮಯ್ಯ

ಬೆಂಗಳೂರು :–

ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕಲ್ಲಡ್ಕ ಪ್ರಭಾಕರ ಭಟ್ ಅವರ ಭಾಷಣದ ಬಗ್ಗೆ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಪ್ರಭಾಕರ ಭಟ್ ಭಾಷಣದಲ್ಲಿ ಮಹಿಳೆಯರಿಗೆ ಅಗೌರವವಾಗಿ ಮಾತನಾಡಿದ್ದಾರೆ.

ಆದ್ದರಿಂದಲೇ ಅವರ ಮೇಲೆ ಪ್ರಕರಣ ದಾಖಲಾಗಿದೆ ಎಂದು ಹೇಳಿದರು.

Share this post:

Leave a Reply

Your email address will not be published. Required fields are marked *

You cannot copy content of this page