“ಎಲ್‌ಪಿಜಿ ಅಡುಗೆ ಅನಿಲ ಸಿಲಿಂಡರ್‌ ಸಬ್ಸಿಡಿ ಪಡೆಯಲು ಗ್ರಾಹಕರು ಇಂದಿನಿಂದ ಕೆವೈಸಿ ಮಾಡಿಸುವುದು ಕಡ್ಡಾಯ”

ಬೆಂಗಳೂರು :–

ಎಲ್‌ಪಿಜಿ ಅಡುಗೆ ಅನಿಲ ಸಿಲಿಂಡರ್‌ ಸಬ್ಸಿಡಿ ಪಡೆಯಲು ಗ್ರಾಹಕರು ಪ್ರತಿ ವರ್ಷ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು,

ಇದು ಪ್ರಸಕ್ತ ವರ್ಷ ನವೆಂಬರ್‌ನಿಂದಲೇ ಜಾರಿಗೊಳ್ಳಲಿದೆ ಎಂದು ಭಾರತೀಯ ತೈಲ ಕಂಪನಿಗಳು ತಿಳಿಸಿವೆ. ಪ್ರಸಕ್ತ ಹಣಕಾಸು ವರ್ಷಕ್ಕೆ ಮಾರ್ಚ್ 31ರೊಳಗೆ ಇ-ಕೆವೈಸಿ ಪೂರ್ಣಗೊಳಿಸದಿದ್ದರೆ ಸಬ್ಸಿಡಿ ಶಾಶ್ವತವಾಗಿ ರದ್ದಾಗುತ್ತದೆ ಎಂದು ಕಂಪನಿಗಳು ಎಚ್ಚರಿಸಿವೆ.

ಗ್ರಾಹಕರು ಕಂಪನಿಗಳ ಕಚೇರಿಗಳಿಗೆ ತೆರಳಿ, ಮೊಬೈಲ್ ಆ್ಯಪ್ ಮೂಲಕ ಆಧಾರ್ ಬಯೋಮೆಟ್ರಿಕ್ ದೃಢೀಕರಣ ಮಾಡಿಸಬೇಕು.

Share this post:

Leave a Reply

Your email address will not be published. Required fields are marked *

You cannot copy content of this page