“ಈ ಜಗತ್ತಿನಲ್ಲಿ ಯಾವುದೂ ಶಾಶ್ವತವಲ್ಲ,ಇರುವಷ್ಟು ದಿನ ಯಾರಿಗೂ ತೊಂದರೆ, ಹಿಂಸೆಯಾಗದಂತೆ ಪ್ರೀತಿಯಿಂದ ಬದುಕಿ”: ಸಾಲುಮರದ ತಿಮ್ಮಕ್ಕ

ಸಾಲುಮರದ ತಿಮ್ಮಕ್ಕ ಶುಕ್ರವಾರ ಕೊನೆಯುಸಿರೆಳೆದಿದ್ದು, ಅವರ ಕೊನೇಯ ಸಂದೇಶ ಈಗ ವೈರಲ್ ಆಗುತ್ತಿದೆ. ಈ ಜಗತ್ತಿನಲ್ಲಿ ಯಾವುದೂ ಶಾಶ್ವತವಲ್ಲ, ಇರುವಷ್ಟು ದಿನ ಯಾರಿಗೂ ತೊಂದರೆ, ಹಿಂಸೆಯಾಗದಂತೆ ಪ್ರೀತಿಯಿಂದ ಬದುಕಿ ಎಂದಿರುವ ಅವರು,

ಎಲ್ಲರನ್ನೂ ಸಮಾನವಾಗಿ ಗೌರವಿಸಿ, ಗಿಡ ನೆಟ್ಟು ಪೋಷಿಸಲು ಕರೆ ನೀಡಿದ್ದಾರೆ.

ದೇಶ ಚೆನ್ನಾಗಿರಲಿ ಬಡವನನ್ನು ಕಂಡು ಬೇಧ-ಭಾವ ಮಾಡಬೇಡಿ. ಮನುಷ್ಯರೆಲ್ಲ ಒಂದೇ,

ಹಸಿದವರಿಗೆ ಅನ್ನ ಕೊಡಿ. ನಾನು ಮಾಡಿದ ಕಾರ್ಯವನ್ನು ಮುಂದುವರಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

Share this post:

Leave a Reply

Your email address will not be published. Required fields are marked *

You cannot copy content of this page