“ಬೆಂಗಳೂರಿನಲ್ಲಿ 8 ವರ್ಷದ ಬಾಲಕಿಯ ಹೊಟ್ಟೆಯಲ್ಲಿ ಇದ್ದದ್ದನ್ನು ಕಂಡು ಬೆಚ್ಚಿ ಬಿದ್ದ ವೈದ್ಯರ ತಂಡ” ?

ಬೆಂಗಳೂರು :–

ಬೆಂಗಳೂರು ನಗರದ ನಾಯಂಡಹಳ್ಳಿಯ ನೇಟಸ್ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ 8 ವರ್ಷದ ಬಾಲಕಿಯ ಹೊಟ್ಟೆಯಲ್ಲಿದ್ದ,

೩ ಕೆಜಿ ತೂಕದ ಕೂದಲಿನ ಗೆಡ್ಡೆಯನ್ನು ವೈದ್ಯರು ಯಶಸ್ವಿಯಾಗಿ ಹೊರತೆಗೆದಿದ್ದಾರೆ. ಬಾಲಕಿಯು ಅಪರೂಪದ ಟ್ರೈಕೊ ಬೆಜೋರ್ ಎಂಬ ಕೂದಲು ನುಂಗುವ ರೋಗದಿಂದ ಬಳಲುತ್ತಿದ್ದು,

ಆಕೆ ಕಳೆದ ೪ – ೫ ವರ್ಷಗಳಿಂದ ಈ ಅಭ್ಯಾಸವನ್ನು ಹೊಂದಿರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಬಾಲಕಿಗೆ ಹೊಟ್ಟೆ ನೋವು, ವಾಕರಿಕೆ ಆರೋಗ್ಯ ಸಮಸ್ಯೆ ಇದೆ ಎಂದು ಪೋಷಕರು ಆಸ್ಪತ್ರೆಗೆ ದಾಖಲಿಸಲಾಗಿತ್ತು.

Share this post:

Leave a Reply

Your email address will not be published. Required fields are marked *

You cannot copy content of this page