“ಮಹಿಳೆಯೊಬ್ಬರ ಗಮನ ಬೇರೆಡೆ ಸೆಳೆದು ಬಂಗಾರದ ಸರವನ್ನು ಸುಲಿಗೆ ಮಾಡಿದ ಪ್ರಕರಣ” : ಎಸ್ ಪಿ

ಬೆಳಗಾವಿ :–

ಮಹಿಳೆಯೊಬ್ಬರ ಗಮನ ಬೇರೆಡೆ ಸೆಳೆದು ಬಂಗಾರದ ಸರವನ್ನು ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಕಿತ್ತೂರು ಠಾಣಾ ಪೊಲೀಸರು 3 ಜನ ಆರೋಪಿತರನ್ನು ಬಂಧಿಸಿದ್ದು,

ಅವರಿಂದ ವಿವಿಧ ಪೊಲೀಸ್ ಠಾಣೆಗಳ ಇತರೆ 5 ಪ್ರಕರಣಗಳಲ್ಲಿ ಕಳ್ಳತನ ಮಾಡಿದ 101 ಗ್ರಾಂ ಬಂಗಾರದ ಆಭರಣಗಳನ್ನು & ಕೃತ್ಯಕ್ಕೆ ಉಪಯೋಗಿಸಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆ ಎಂದು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.

Share this post:

Leave a Reply

Your email address will not be published. Required fields are marked *

You cannot copy content of this page