ರಾತ್ರಿ ಬೆತ್ತಲಾಗಿ ಮಲಗುವುದರಿಂದ ದೇಹದ ಉಷ್ಣತೆ ಕಡಿಮೆಯಾಗಿ ಉತ್ತಮ ನಿದ್ರೆ ಬರುತ್ತದೆ ಎಂದು ವೈದ್ಯಕೀಯ ತಜ್ಞರು ಹೇಳಿದ್ದಾರೆ.
ಬಟ್ಟೆ ಧರಿಸದೆ ಮಲಗಿದರೆ ಚರ್ಮ ಉಸಿರಾಡಲು ಸಹಕಾರಿಯಾಗಿ ಚರ್ಮದ ಸೋಂಕಿನ ಸಮಸ್ಯೆಗಳನ್ನು ನಿವಾರಿಸುತ್ತದೆ. ರಾತ್ರಿ ಬೆತ್ತಲೆ ಮಲಗುವುದರಿಂದ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ, ಪುರುಷರ ವೀರ್ಯಾಣುಗಳ ಸಂಖ್ಯೆ ಹೆಚ್ಚಾಗುತ್ತದೆ,
ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುತ್ತದೆ, ಮಹಿಳೆಯರಲ್ಲಿ ಯೀಸ್ಟ್ ಸೋಂಕು ಕಡಿಮೆಯಾಗುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.





