“ಚಹಾದೊಂದಿಗೆ ಬಿಸ್ಕತ್ತು ತಿನ್ನುವುದು ಆರೋಗ್ಯಕರ ಆಯ್ಕೆಯಲ್ಲ” : ತಜ್ಞರು

ಚಹಾದೊಂದಿಗೆ ಬಿಸ್ಕತ್ತು ತಿನ್ನುವುದು ಆರೋಗ್ಯಕರ ಆಯ್ಕೆಯಲ್ಲ ಎಂದು ತಜ್ಞರು ಹೇಳಿದ್ದಾರೆ. ತಜ್ಞರ ಪ್ರಕಾರ ಚಹಾದೊಂದಿಗೆ ಬಿಸ್ಕತ್ತು ತಿನ್ನುವುದು ಸಕ್ಕರೆ ಮಟ್ಟದಲ್ಲಿ ಹಠಾತ್ ಏರಿಕೆಗೆ ಕಾರಣವಾಗಬಹುದು. ನಂತರ ಸಕ್ಕರೆ ಮಟ್ಟ ಕುಸಿತಗೊಂಡು, ಆಯಾಸವಾಗುವ ಸಾಧ್ಯತೆ.

ಈ ರೀತಿ ತಿನ್ನುವುದರಿಂದ ಗ್ಯಾಸ್, ಆಮ್ಮಿಯತೆ ಉಂಟಾಗಬಹುದು. ಬಿಸ್ಕತ್ತಿನಲ್ಲಿರುವ ಸಂಸ್ಕರಿಸಿದ ಹಿಟ್ಟು, ಸಕ್ಕರೆ ಮತ್ತು ಕೊಬ್ಬು ಸುಲಭವಾಗಿ ಜೀರ್ಣವಾಗುವುದಿಲ್ಲ ಮತ್ತು ಜೀರ್ಣಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಉಂಟಾಗುತ್ತದೆ.

Share this post:

Leave a Reply

Your email address will not be published. Required fields are marked *

You cannot copy content of this page