“ಕಡಿಮೆ ವಯಸ್ಸಿನ ಮಕ್ಕಳಿಗೆ ಚಹಾ-ಕಾಫಿ ಏಕೆ ನೀಡಬಾರದು” ?

೧೦ ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಚಹಾ-ಕಾಫಿ ಕುಡಿಯುವ ಅಭ್ಯಾಸ ಮಾಡಿಸಬಾರದು ಎಂದು ಮಕ್ಕಳ ತಜ್ಞ ಡಾ. ಸೈಯದ್ ಮುಜಾಹಿದ್ ಹುಸೇನ್ ಹೇಳಿದ್ದಾರೆ.

ಚಹಾ-ಕಾಫಿ ಸೇವನೆಯಿಂದ ಮಕ್ಕಳ “ದೈಹಿಕ ಬೆಳವಣಿಗೆ ಕುಂಠಿತಗೊಳ್ಳುತ್ತದೆ, ಮಕ್ಕಳ ಜೀರ್ಣಾಂಗ ವ್ಯವಸ್ಥೆಯ” ಮೇಲೆ ಪರಿಣಾಮ ಬೀರುತ್ತದೆ.

ಇದು ಪೋಷಕಾಂಶಗಳ ಹೀರಿಕೊಳ್ಳುವಿಕೆಯನ್ನು ತಡೆಯುತ್ತದೆ. ಚಹಾ-ಕಾಫಿ ಹೃದಯ ಸಂಬಂಧಿತ ಸಮಸ್ಯೆಗಳು, ರಕ್ತದೊತ್ತಡ, ಖಿನ್ನತೆ, ನಿದ್ರೆಯ ಮಾದರಿಯನ್ನು ಅಡ್ಡಿಪಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

Share this post:

Leave a Reply

Your email address will not be published. Required fields are marked *

You cannot copy content of this page