“ತಾನಾಗಿಯೇ ಸಿಎಂ ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೊಟ್ಟರೆ ಮಾತ್ರ ಬೇರೆಯರಿಗೆ ಅವಕಾಶ ಸಿಗಬಹುದು” : ಕೋಡಿಮಠ ಶ್ರೀ

ಬೆಳಗಾವಿ :–

ರಾಜ್ಯ ರಾಜಕೀಯದ ಬಗ್ಗೆ ಭವಿಷ್ಯ ನುಡಿದ ಕೋಡಿಮಠ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಹಾಲುಮತ ಸಮಾಜದವರಿಂದ ಅಧಿಕಾರ ಕಿತ್ತುಕೊಳ್ಳುವುದು ಅಷ್ಟು ಸುಲಭವಲ್ಲ.

ತಾನಾಗಿಯೇ ಸಿಎಂ ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೊಟ್ಟರೆ ಮಾತ್ರ ಬೇರೆಯರಿಗೆ ಅವಕಾಶ ಸಿಗಬಹುದು ಎಂದರು.

ಅರಸನ ಅರಮನೆಗೆ ಕಾರ್ಮೋಡ ಕವಿದಿದೆ. ಅರಸನ ಬಂಡಾರವೇ ಬಜೆಟ್. ವರ್ಷದ ಬಜೆಟ್ ಮುಗಿದ ಬಳಿಕ ಅವರಾಗಿ ಸ್ಥಾನ ಬಿಟ್ಟು ಕೊಟ್ಟರೆ ಮಾತ್ರ ಬೇರೆಯವರಿಗೆ ಅವಕಾಶವಿದೆ ಎಂದು ಅವರು ತಿಳಿಸಿದ್ದಾರೆ.

Share this post:

Leave a Reply

Your email address will not be published. Required fields are marked *

You cannot copy content of this page