“೧೯ ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ₹೧೧೧ ರಷ್ಟು ಹೆಚ್ಚಳ”

೧೯ ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ₹೧೧೧ ರಷ್ಟು ಹೆಚ್ಚಿಸಲಾಗಿದ್ದು, ಇದು ಜನವರಿ 1, 2026 ರಿಂದ ಜಾರಿಗೆ ಬರಲಿದೆ. ಹೊಸ ದರಗಳ ಪ್ರಕಾರ,

ದೆಹಲಿ, ಕೋಲ್ಕತ್ತಾ ಮತ್ತು ಮುಂಬೈ ಮಹಾನಗರಗಳಲ್ಲಿ ವಾಣಿಜ್ಯ ಗ್ಯಾಸ್‌ ಸಿಲಿಂಡರ್‌ನ ಬೆಲೆ ಕ್ರಮವಾಗಿ ₹೧,೬೯೧.೫೦, ₹೧,೯೭೫ ಮತ್ತು ₹೧,೬೪೨.೫೦ ಕ್ಕೆ ಏರಿದೆ, ಆದರೆ ಚೆನ್ನೈನಲ್ಲಿ ಇದು ₹೧,೮೪೯.೫೦ ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ ೧೯ ಕಿಲೋ ವಾಣಿಜ್ಯ ಸಿಲಿಂಡ‌ರ್ ಬೆಲೆ ₹೧,೭೬೪.೫೦ ಕ್ಕೆ ತಲುಪಿದೆ.

Share this post:

Leave a Reply

Your email address will not be published. Required fields are marked *

You cannot copy content of this page