“ಸಾಂಗ್ಲಿಯಲ್ಲಿ ಕಳ್ಳತನದ ಅನುಮಾನದ ಮೇಲೆ ೨ ಹೆಣ್ಣುಮಕ್ಕಳನ್ನು ತಲೆಕೆಳಗಾಗಿ ನೇತುಹಾಕಿ ಹಿಂಸಿಸಿದ ತಂದೆ”

ಬೆಂಗಳೂರು :–

ಮಹಾರಾಷ್ಟ್ರ ರಾಜ್ಯದ ಸಾಂಗ್ಲಿಯಲ್ಲಿ ತಂದೆ ತನ್ನ ಇಬ್ಬರೂ ಹೆಣ್ಣುಮಕ್ಕಳು ನೆರೆಯವರ ಮನೆಯಿಂದ ಕಳ್ಳತನ ಮಾಡಿದ್ದಾರೆಂದು ಶಂಕಿಸಿ

ಅವರ ಕೈಕಾಲುಗಳನ್ನು ಕಟ್ಟಿ ತಲೆಕೆಳಗಾಗಿ ನೇತುಹಾಕಿ, ಚಿತ್ರಹಿಂಸೆ ನೀಡಿದ್ದಾನೆ. ಈ ಘಟನೆಯಲ್ಲಿ 10 ವರ್ಷದ ಮಗಳು ಸಾವನ್ನಪ್ಪಿದ್ದರೆ, ಮತ್ತೊಬ್ಬ 11 ವರ್ಷದ ಮಗಳು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾಳೆ. ಆರೋಪಿ ಮಕ್ಕಳನ್ನು ತಲೆಕೆಳಗಾಗಿ ನೇತುಹಾಕಿದ ನಂತರ ನಿದ್ರೆಗೆ ಜನರಿದ್ದಾನೆ.

Share this post:

Leave a Reply

Your email address will not be published. Required fields are marked *

You cannot copy content of this page